ಮೊಟ್ಟೆ ಕಥೆ ಹೇಳಿದ್ದ ರಾಜ್ ಬಿ ಶೆಟ್ಟಿ ಈಗ ಕ್ಯಾಬ್ ಡ್ರೈವರ್

ಒಂದು ಮೊಟ್ಟೆಯ ಕಥೆ ಚಿತ್ರದ ಮೂಲಕ ಪ್ರಖ್ಯಾತರಾಗಿರುವ ರಾಜ್ ಬಿ ಶೆಟ್ಟಿ ಮಾನವೀಯತೆಯನ್ನು ತೆರೆದಿಟ್ಟು ಪ್ರೇಕ್ಷಕರ ಮನಸ್ಸನ್ನು ಗೆದ್ದು ನಿರ್ದೇಶನದಲ್ಲಿ ಸೈ ಎನಿಸಿಕೊಂಡಿದ್ದರು. ಆದರೆ ಇದೀಗ ತಮ್ಮ ನಟನೆಗೆ ಹೆಚ್ಚಿನ ಒತ್ತು ನೀಡಿದ್ದು ಹೇಮಂತ್ ಕುಮಾರ್ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸಲು ರೆಡಿಯಾಗಿದ್ದಾರೆ.


ಎಲ್ಲರೂ ಒಂದು ಮೊಟ್ಟೆಯ ಕಥೆ ಚಿತ್ರದ ಜನಾರ್ಧನನ ಪಾತ್ರದಂತ ಕಥೆಗಳನ್ನೇ ಮಾಡಿವಂತೆ ಕೇಳಿದರೂ ಇಂತಹ ಆಫರ್ ಗಳನ್ನು ನಾನು ತಿರಸ್ಕರಿಸಿದೆ. ಮತ್ತೆ ನಾನು ಮಂಗಳೂರಿಗನ ಪಾತ್ರ ಮಾಡುವುದನ್ನು ಇಷ್ಟಪಡುವುದಿಲ್ಲ. ನಿರ್ದೇಶಕರು ಹೇಳಿದಂತೆ ಅವರ ಕಲ್ಪನೆಗೆ ತಕ್ಕಂತೆ ಅಭಿನಯಿಸುವುದು ಸೂಕ್ತ ಎಂದು ಅನಿಸಿತು ಎಂದು ಶೆಟ್ಟಿ ಹೇಳಿದ್ದಾರೆ.
ಮೊಟ್ಟೆ ಕಥೆ ಹೇಳಿದ್ದ ರಾಜ್ ಬಿ ಶೆಟ್ಟಿ ಈಗ ಕ್ಯಾಬ್ ಡ್ರೈವರ್ ಮೊಟ್ಟೆ ಕಥೆ ಹೇಳಿದ್ದ ರಾಜ್ ಬಿ ಶೆಟ್ಟಿ ಈಗ ಕ್ಯಾಬ್ ಡ್ರೈವರ್ Reviewed by VIVEKARAMA on ಸೆಪ್ಟೆಂಬರ್ 27, 2017 Rating: 5

ಕಾಮೆಂಟ್‌ಗಳಿಲ್ಲ:

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.