ಪೊಲೀಸ್ ದಿರಿಸಿನಲ್ಲಿ ಹುಚ್ಚ ವೆಂಕಟ್

ಈ ಸಿನಿಮಾದಲ್ಲಿ ವೆಂಕಟ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಪೊಲೀಸರಿಗೆ ಜನ ಬೆಲೆ ಕೊಡುವುದು ಅವರ ಖಾಕಿ ಬಟ್ಟೆ ನೋಡಿ ಅಲ್ಲ. ಬೆಲೆ ಕೊಡುವುದು ಅವರ ಧರಿಸುವ ಪೊಲೀಸ್ ಕ್ಯಾಪ್ ನೋಡಿ’ ಎನ್ನುತ್ತ ಮಾತಿಗೆ ಇಳಿದರು ವೆಂಕಟ್.


ಈ ಸಿನಿಮಾದಲ್ಲಿ ವೆಂಕಟ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಪೊಲೀಸರಿಗೆ ಜನ ಬೆಲೆ ಕೊಡುವುದು ಅವರ ಖಾಕಿ ಬಟ್ಟೆ ನೋಡಿ ಅಲ್ಲ. ಬೆಲೆ ಕೊಡುವುದು ಅವರ ಧರಿಸುವ ಪೊಲೀಸ್ ಕ್ಯಾಪ್ ನೋಡಿ’.


ಎರಡೂ ಸಿನಿಮಾಗಳನ್ನು ದೊಡ್ಡ ಬಜೆಟ್ ಇಲ್ಲದೆಯೇ ಮಾಡಲಾಗುವುದು, ಎರಡೂ ಸಿನಿಮಾಗಳ ನಿರ್ಮಾಣ ತಮ್ಮ ತಂದೆಯವರದ್ದು ಎಂದು ವೆಂಕಟ್ ತಿಳಿಸಿದರು.
ಪೊಲೀಸ್ ದಿರಿಸಿನಲ್ಲಿ ಹುಚ್ಚ ವೆಂಕಟ್ ಪೊಲೀಸ್ ದಿರಿಸಿನಲ್ಲಿ ಹುಚ್ಚ ವೆಂಕಟ್ Reviewed by VIVEKARAMA on ಸೆಪ್ಟೆಂಬರ್ 27, 2017 Rating: 5

ಕಾಮೆಂಟ್‌ಗಳಿಲ್ಲ:

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.