ರಾಜಕೀಯ ಎಂಟ್ರಿಗೂ ಮುನ್ನ ಇದು ಉಪೇಂದ್ರ ಅವರ ಕೊನೆಯ ಸಿನಿಮಾ!

ರಾಜಕೀಯ ಜೀವನ ಆರಂಭಿಸಲು ತಯಾರಾಗಿರುವ ನಟ ಉಪೇಂದ್ರ ಎಲ್ಲಾ ಸಿದ್ಧತೆಗಳಲ್ಲೂ ತೊಡಗಿದ್ದಾರೆ. ಇದರ ನಡುವೆ ಅಭಿಮಾನಿಗಳು ತೆರೆಯ ಮೇಲೆ ಉಪೇಂದ್ರ ಅವರನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಅಭಿಮಾನಿಗಳಿಗಾಗಿ  ಉಪೇಂದ್ರ ರಾಜಕೀಯ ಎಂಟ್ರಿಗೂ ಮುನ್ನ ಉಪ್ಪಿ-ರುಪ್ಪಿ ಸಿನಿಮಾದಲ್ಲಿ ನಟಿಸಲಿದ್ದಾರೆ.


 ಸದ್ಯ ಶ್ರೀ ಹರಿ ನಿರ್ದೇಶನದ ಹೋಂ ಮಿನಿಸ್ಟರ್ ಸಿನಿಮಾ ಶೂಟಿಂಗ್ ನಲ್ಲಿ ಉಪೇಂದ್ರ ಬ್ಯುಸಿಯಾಗಿದ್ದಾರೆ, ಇದರ ಜೊತೆಗೆ  ಕೆ. ಮಾದೇಶ ನಿರ್ದೇಶನದ ಉಪ್ಪಿ-ರುಪ್ಪಿ ಸಿನಿಮಾಗಾಗಿ ಅಕ್ಟೋಬರ್ 8 ರಿಂದ ಡೇಟ್ಸ್ ನೀಡಿದ್ದು, 7 ದಿನಗಳು ಥಾಯ್ಲೆಂಡ್ ನಲ್ಲಿ ಶೂಟಿಂಗ್ ನಡೆಸಲಿದ್ದಾರೆ.
ರಾಜಕೀಯ ಎಂಟ್ರಿಗೂ ಮುನ್ನ ಇದು ಉಪೇಂದ್ರ ಅವರ ಕೊನೆಯ ಸಿನಿಮಾ! ರಾಜಕೀಯ ಎಂಟ್ರಿಗೂ ಮುನ್ನ ಇದು ಉಪೇಂದ್ರ ಅವರ ಕೊನೆಯ ಸಿನಿಮಾ! Reviewed by VIVEKARAMA on ಅಕ್ಟೋಬರ್ 02, 2017 Rating: 5

ಕಾಮೆಂಟ್‌ಗಳಿಲ್ಲ:

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.