ನಂದ ಕಿಶೋರ್ ನಿರ್ದೇಶನದ ಸಿನಿಮಾ ಮೂಲಕ ಕನ್ನಡಕ್ಕೆ ಶೃತಿ ಹಾಸನ್ ಎಂಟ್ರಿ

ಧ್ರುವ ಸರ್ಜಾ ಅಭಿನಯದ ಭರ್ಜರಿ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ನಂದ ಕಿಶೋರ್ ನಿರ್ದೇಶನದ ಮುಂದಿನ ಸಿನಿಮಾಗಾಗಿ ಸಿದ್ಧತೆ ನಡೆಯುತ್ತಿದೆ.

ಕಮರ್ಷಿಯಲ್ ಮನರಂಜನಾತ್ಮಕ ಸಿನಿಮಾ ಮಾಡುತ್ತಿರುವ ನಂದ ಕಿಶೋರ್ ಶೂಟಿಂಗ್ ಆರಂಭಕ್ಕೂ ಮುನ್ನ ಯಾವ ಪಾತ್ರಕ್ಕೆ ಯಾವ ಕಲಾವಿದರು ನಟಿಸಬೇಕೆಂಬುದರ ಬಗ್ಗೆ ನಿರ್ಧಿಷ್ಟ ಯೋಜನೆ ಇಟ್ಟುಕೊಂಡಿರುತ್ತಾರೆ.


ನಂದಕಿಶೋರ್ ಪೊಗರು ಸಿನಿಮಾಗಾಗಿ ದಕ್ಷಿಣ ಭಾರತದ ಬೆಡಗಿ ಶೃತಿ ಹಾಸನ್ ಅವರನ್ನು ಆಯ್ಕೆ ಮಾಡಿದ್ದಾರೆ.


 ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತರಾಗಿರುವ ನಂದಕಿಶೋರ್ ತಮ್ಮ ಸಿನಿಮಾಗೆ ಶೃತಿ ಹಾಸನ್ ಕರೆ ತರುವ ಸಲುವಾಗಿ ನಟಿಯ ಜೊತೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಂದ ಕಿಶೋರ್ ನಿರ್ದೇಶನದ ಸಿನಿಮಾ ಮೂಲಕ ಕನ್ನಡಕ್ಕೆ ಶೃತಿ ಹಾಸನ್ ಎಂಟ್ರಿ ನಂದ ಕಿಶೋರ್ ನಿರ್ದೇಶನದ ಸಿನಿಮಾ ಮೂಲಕ ಕನ್ನಡಕ್ಕೆ ಶೃತಿ ಹಾಸನ್ ಎಂಟ್ರಿ Reviewed by VIVEKARAMA on ಅಕ್ಟೋಬರ್ 05, 2017 Rating: 5

ಕಾಮೆಂಟ್‌ಗಳಿಲ್ಲ:

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.