ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದ ಟಾಲಿವುಡ್ ಜೋಡಿ ನಾಗ ಚೈತನ್ಯ- ಸಮಂತಾ

ಟಾಲಿವುಡ್‌ನ  ಸೂಪರ್ ಸ್ಟಾರ್ ನಾಗರ್ಜುನ್ ಅವರ ಪುತ್ರ ನಾಗ ಚೈತನ್ಯ ಹಾಗೂ ಸಮಂತಾ ರುಥ್ ಪ್ರಭು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದು ಸತಿಪತಿಗಳಾಗಿದ್ದಾರೆ.


ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಈ ಜೋಡಿ ಕೆಲವೇ ಗಣ್ಯರ ಸಮ್ಮುಖದಲ್ಲಿ ಇಂದು ಹಿಂದೂ ಸಂಪ್ರದಾಯದಂತೆ ಸರಳವಾಗಿ ಈ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

.

 ಗೋವಾದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಇಬ್ಬರು ಮತ್ತೆ ಮದುವೆಯಾಗಿದ್ದು  ನಂತರ ಅ ೯ರಂದು ಇಂದು ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ ಏರ್ಪಡಿಸಲಾಗಿದೆ.


ಶನಿವಾರ ಕ್ರಿಶ್ಚಿಯನ್ ಸಂಪ್ರದಾಯದ ಮದುವೆಗಾಗಿ ವಿಶೇಷ ಡಿಸೈನ್ ಡ್ರೆಸ್ ಸಿದ್ಧಪಡಿಸಲಾಗಿದೆ. ವಿವಾಹದ ಫೋಟೋಗಳನ್ನು ನಾಗರ್ಜುನ ತಮ್ಮ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.
ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದ ಟಾಲಿವುಡ್ ಜೋಡಿ ನಾಗ ಚೈತನ್ಯ- ಸಮಂತಾ  ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದ ಟಾಲಿವುಡ್ ಜೋಡಿ ನಾಗ ಚೈತನ್ಯ- ಸಮಂತಾ Reviewed by VIVEKARAMA on ಅಕ್ಟೋಬರ್ 09, 2017 Rating: 5

ಕಾಮೆಂಟ್‌ಗಳಿಲ್ಲ:

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.