ಉತ್ತರ ಕರ್ನಾಟಕದ ಜೋಡಿಯಾಗಿ ಪುನೀತ್, ರಶ್ಮಿಕಾ ಮಂದಣ್ಣ ಮಿಂಚಿಂಗ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ 'ಅಂಜನಿಪುತ್ರ' ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆಯಾಗಿದೆ. ಈ ಪೋಸ್ಟರ್ ನಲ್ಲಿ ಪಕ್ಕಾ ಉತ್ತರ ಕರ್ನಾಟಕದ ಜೋಡಿಯಾಗಿ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ.


ಪೋಸ್ಟರ್ ನಲ್ಲಿ ಈ ಜೋಡಿ ಸಖತ್ ಕ್ಯೂಟ್ ಆಗಿದ್ದು, ಇದೇ ರೀತಿ ಸಿನಿಮಾದಲ್ಲಿ ಪುನೀತ್, ರಶ್ಮಿಕಾ ವಿಭಿನ್ನ ಗೆಟಪ್ ಗಳಲ್ಲಿ ಕಾಣಿಸಿಕೊಂಡಿದ್ದಾರಂತೆ. ಅಂದಹಾಗೆ, 'ಅಂಜನಿಪುತ್ರ' ಎ.ಹರ್ಷ ನಿರ್ದೇಶನ ಚಿತ್ರವಾಗಿದ್ದು, ಈ ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.


ಉತ್ತರ ಕರ್ನಾಟಕದ ಜೋಡಿಯಾಗಿ ಪುನೀತ್, ರಶ್ಮಿಕಾ ಮಂದಣ್ಣ ಮಿಂಚಿಂಗ್ ಉತ್ತರ ಕರ್ನಾಟಕದ ಜೋಡಿಯಾಗಿ ಪುನೀತ್, ರಶ್ಮಿಕಾ ಮಂದಣ್ಣ ಮಿಂಚಿಂಗ್ Reviewed by VIVEKARAMA on ಅಕ್ಟೋಬರ್ 06, 2017 Rating: 5

ಕಾಮೆಂಟ್‌ಗಳಿಲ್ಲ:

ಈ ಬ್ಲಾಗ್ ಅನ್ನು ಹುಡುಕಿ

Blogger ನಿಂದ ಸಾಮರ್ಥ್ಯಹೊಂದಿದೆ.